*ಹಳೇ ಹುಬ್ಬಳ್ಳಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ*
ಹುಬ್ಬಳ್ಳಿ : ಇಂದು ಹಳೇಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಹೆಗ್ಗೇರಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪ್ರಕರಣ ದಾಖಲಾದ ಕೆಲ ಗಂಟೆಯಲ್ಲೇ ಪೊಲೀಸರು ಬಂಧಿಸಿದ್ದಾರೆ.
. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಪಿಐ ನೇತೃತ್ವದ ಸಿಬ್ಬಂದಿ ಜನರ ತಂಡವು ಆರೋಪಿತನಾದ ಸಿರಾಜುದ್ದೀನ್ ಸೌದಾಗರ್, ಸಾ: ಹೆಗ್ಗೇರಿ, ಹಳೇ ಹುಬ್ಬಳ್ಳಿ , (58 ವರ್ಷ) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದೆ.